ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಿದ್ಧ ಸಿಂಹಾಸನಾದೀಶ್ವರ, ಶ್ರೀಮನ್ನಿರಂಜನ ಪ್ರಣವಸ್ವರೂಪಿ ಪ್ರಾತಃಸ್ಮರಣೀಯ ಯುಗಯೋಗಿ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ॥ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಹನ್ನೂಂದನೇ ವರ್ಷದ ಪುಣ್ಯಾರಾಧನಾ ಕಾರ್ಯಕ್ರಮ ಹಾಸನದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ದ ಆವರಣದಲ್ಲಿ ದಿನಾಂಕ 13/01/2024 ನೇ ಶನಿವಾರ